ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾಖಲಾತಿ

ಉಚ್ಚಾರಣೆ: dākhalāti
ಮೂಲ: Ar. pl. of dāxila

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    anything printed, written, etc. that contains information or is relied upon to record or prove something ; a document; a record.

  2. 2.
    noun

    the act or process of proving; proof.

  3. 3.
    noun

    an admitting or being admitted; admission.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) 1 record, register 2 admission registration (to a school, army, etc.) ű ಐದು ವರ್ಷಕ್ಕೆ ಮಕ್ಕಳನ್ನು ಸ್ಕೂಲಿಗೆ ದಾಖಲಾತಿ ಮಾಡ ಬೇಕು. [We] should register the children to school when they become five-year old.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0