ದಾಟುತೆಗೆ
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to remove, by observing some rituals, the evil effects supposed to have been caused by an instance of walking over an inauspicious thing.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ದೃಷ್ಟಿದೋಷ, ಕಾಲುಧೂಳು ಮುಂತಾದುವುಗಳ ಪರಿಹಾರಕ್ಕಾಗಿ ನಿವಾಳಿಸಿ ಎಸೆದ ಪದಾರ್ಥಗಳನ್ನು ದಾಟಿ ಉಂಟಾದ ದೋಷವನ್ನು ಪರಿಹರಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada