ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾಡಿಮ

ಉಚ್ಚಾರಣೆ: dāḍima

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ದಾಡಿಂಬೆ.

ಕಿಟ್ಟೆಲ್ ನಿಘಂಟು

  1. 1.

    = ಡಾಡಿಮ, ಡಾಲಿಮ, ಡಾಳಿಮ, ಡಾಳಿಮ್ಬ, ಡಾಳಿಮ್ಬರ, ಡಾಳಿಮ್ಬ್ರ, ದಾಡಿಮಿ, ದಾಡಿಮ್ಬ, ದಾಡಿಮ್ಬೆ, ದಾಲಿಮ, ದಾಳಿಮ್ಬ, ದಾಳಿಮ್ಬರ, ದಾಳಿಮ್ಬರಿ, ದಾಳಿಮ್ಬೆ, ದಾಳಿಮ್ಬ the pomegranate tree and its fruit, Punica granatum Lin. ದಾಡಿಮದ ಬೀಜ ರತ್ನವಾದಾವೇ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಾಡಿಂಬ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada