ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾಯಾದ

ಉಚ್ಚಾರಣೆ: dāyāda

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ದಾಯಾದಿ1.

  2. 2.
    noun

    one's male offspring; a son.

ಕಿಟ್ಟೆಲ್ ನಿಘಂಟು

  1. 1.

    the receiver of a portion of heritage: an heir. 2, a son. 3, a kinsman entitled to participate in the offering of funeral oblations to deceased relations (J. 2, 54).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಸ್ತಿಯ ಪಾಲುಗಾರ.
    2. ಆಸ್ತಿಯ ಉತ್ತರಾಧಿಕಾರಿ.
    3. ಮಗ.
    4. ಸತ್ತ ಬಂಧುಗಳಿಗೆ ಕರ್ಮಾಚರಣೆಗಳನ್ನು ಮಾಡುವಲ್ಲಿ ಭಾಗಿಯಾಗತಕ್ಕ ಬಂಧುವರ್ಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada