ದಾರಿದೀಪ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a street light.
-
2.
noun
(fig.) a guiding person or principle.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
1 (traf.:light) street lamp, street light 2 (guide) þfig.ß ideal or example which guides a person, guiding light ű ನಿಮ್ಮ ಮಾತು ನನಗೆ ದಾರಿದೀಪವಾಯಿತು. Your word was my leading light.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬೀದಿಗಳಲ್ಲಿ ಸಾಲಾಗಿ ಹಾಕಲಾಗಿರುವ ವಿದ್ಯುಚ್ಛಕ್ತಿಯ ದೀಪ.
2. ಬದುಕಿನ ಮಾರ್ಗದರ್ಶನವನ್ನು ಮಾಡುವ ಬೆಳಕು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada