ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾರಿಬಿಡು

ಉಚ್ಚಾರಣೆ: dāri biḍu
ಮೂಲ: Ka. + savesu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make way for (another).

  2. 2.
    verb

    to digress or swerve from the right path; to follow immoral, unsocial or illegal way.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (move) to give way, to make way ű ದಯಮಾಡಿ ದಾರಿ ಬಿಡಿರಿ. Please, give way. 2 (move) to go out of the way 3 (bad) to go to the bad ű ಚೆನ್ನಾಗಿ ಓದುತ್ತಿದ್ದ ನನ್ನ ಮಗ ಕೆಟ್ಟ ಸಹವಾಸದಿಂದ ದಾರಿಬಿಟ್ಟ. My son who was studying well got out of the way due to bad company.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಾದಿಕೊಡು.
    2. ನಡತೆ ಗೆಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada