ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾರ್ಢ್ಯ

ಮೂಲ: Sk.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (hard) hardness, tightness 2 (thick) density 3 (hard) sturdiness (as of body etc.), strength (of a building, bridge, etc.) 4 (will) determination ű ಅವನಿಗೆ ಕೆಲಸ ಮಾಡುತ್ತೇನೆ ಎಂಬ ದಾರ್ಢ್ಯ ಉಳಿದಿಲ್ಲ. He has lost the determination to do the work. 5 (power) power, strength ű ಕಲಿಯುಗದಲ್ಲಿ ಧರ್ಮದಾರ್ಢ್ಯ ಕಡಿಮೆಯಾಗಿದೆ. The strength of the religion has decreased in the Kali age.

ಕಿಟ್ಟೆಲ್ ನಿಘಂಟು

  1. 1.

    (fr. ದೃಢ). = ದಡ್ಡೆಯ, ದಾರಾಢ್ಯ hardness; fixedness; stability; strength, energy; confirmation.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada