ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಾಳ

ಉಚ್ಚಾರಣೆ: dāḷa
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small cube of plastic, ivory, bone or wood, marked on each side with one to six spots, usu. used in pairs in games of chance or in gambling; a die.

  2. 2.
    noun

    a large conch-shell used to blow through to produce a continuous and loud sound.

  3. 3.
    noun

    ದಾಳ ಉರುಳಿಸು dāḷa uruḷisu = ದಾಳ ಹಾಕು; ದಾಳ ಹಾಕು dāḷa hāku to roll the die or dice (in the game of chance); 2. (fig.) to initiate something (the result of which is uncertain).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (game) dice, die used in gambling [?] = ದಾಯ (dāya)

ಕಿಟ್ಟೆಲ್ ನಿಘಂಟು

  1. 1.

    a die used in gaming (My.; Mhr. ದಾಳ split pulse).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಗಡೆಯಾಟದಲ್ಲಿ ಉಪಯೋಗಿಸುವ ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada