ದಾಸಯ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ದಾಸ - 4 & 6.
-
2.
noun
(contemp.) a poor man.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ವಿಷ್ಣುವಿನ ಆರಾಧಕ.
2. ಊರಿಂದೂರಿಗೆ ದೇವರ ಹೆಸರಿನಲ್ಲಿ ಪ್ರಯಾಣ ಮಾಡುತ್ತಾ ಸಾಗುವವನು.
3. ನಿರ್ಗತಿಕ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada