ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಂಡಿಗ

ಉಚ್ಚಾರಣೆ: diṇḍiga
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the medium-sized, deciduous tree Anogeissus latifolia (= Conocarpus latifolia) of Combretaceae family, with hard wood, used for making agricultural implements; axle-wood tree.

  2. 2.
    noun

    a tough, brutal man; a hoodlum; a ruffian.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant)

ಕಿಟ್ಟೆಲ್ ನಿಘಂಟು

  1. 1.

    = ದಿಣ್ಡ, ದಿಣ್ಡಗ, ದಿಣ್ಡಲ, ದಿಣ್ಡಾಲ, ದಿಣ್ಡುಗ, ದಿಣ್ಡ್ಲು the tree Anogeissus latifolia, which yields a hard, white, clear gum (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಿಂಡಲ.
    2. ಒರಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada