ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಕ್ಕರಿ

ಉಚ್ಚಾರಣೆ: dikkari

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the eight mythological elephants believed to be bearing the earth.

  2. 2.
    noun

    (arith.) a symbol for the number eight.

ಕಿಟ್ಟೆಲ್ ನಿಘಂಟು

  1. 1.

    = ದಿಗಿಭ (ಕುಮುದ, ದಿಗ್ಗಜ Nn. 29). 2, the number 8 (Ch.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಂಟು ದಿಕ್ಕುಗಳಲ್ಲಿಯೂ ಭೂಮಿಯನ್ನು ಹೊತ್ತಿರುವುವೆಂದು ನಂಬಲಾದ ಐರಾವತವೇ ಮೊದಲಾದ ಎಂಟು ಆನೆಗಳಲ್ಲಿ ಪ್ರತಿಯೊಂದು.
    2. ಎಂಟು ಎಂಬ ಸಂಖ್ಯೆಯ ಸಂಕೇತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada