ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಕ್ಕಾಪಾಲು

ಉಚ್ಚಾರಣೆ: dikkāpālu
ಮೂಲ: dikkina pālu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of being scattered all around or running hither and thither.

  2. 2.
    noun

    ದಿಕ್ಕಾಪಾಲಾಗು dikkāpālāgu to run hither and thither (as from fear); 2. to be scattered all around in a disorderly manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (arrange) helter-skelter, in all directions ű ಚಿರತೆಯನ್ನು ಕಂಡು ಜಿಂಕೆಗಳು ದಿಕ್ಕಾಪಾಲು ಓಡಿ ಹೋದವು. The deer ran helter-skelter the moment they saw the cheetah.

ಕಿಟ್ಟೆಲ್ ನಿಘಂಟು

  1. 1.

    dikkā pālu. in all directions. (i. e. ದಿಕ್ಕ or ದಿಕ್ಕಿನಪಾಲು). see s. ದಿಕ್ಕು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಿಕ್ಕುದಿಕ್ಕಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada