ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿನಬಳಕೆ

ಉಚ್ಚಾರಣೆ: dina baḷake
ಮೂಲ: dina + baḷake

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    daily usage.

  2. 2.
    noun

    that which is used daily.

  3. 3.
    noun

    a very familiar thing, event, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (custom) daily use ű ರುಬ್ಬುಕಲ್ಲು ಒಂದು ಕಾಲಕ್ಕೆ ದಿನಬಳಕೆಯ ವಸ್ತುವಾಗಿತ್ತು. The grinding stone was some years ago a thing of daily use.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರತಿನಿತ್ಯವೂ ಬಳಸು ವಂತಹುದು.
    2. ತೀರ ಪರಿಚಿತವಾದುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada