ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಮಾಕು

ಉಚ್ಚಾರಣೆ: dimāku
ಮೂಲ: dimɐːku mɐːɖu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being disdainfully proud; scornful arrogance; superciliousness.

  2. 2.
    noun

    showy display, as of one's status, rank, knowledge, wealth, beauty, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) 1 arrogance, hauteur, insolence, superciliousness ű ಹುಡುಗ ಐ. ಏ. ಎಸ್. ಪಾಸಾದ ಮೇಲೆ ತುಂಬ ದಿಮಾಕು ತೋರಿಸುತ್ತಾನೆ. The boy is behaving very arrogantly after passing I.A.S. 2 vanity, vainglory, showing off ű ಅವಳಿಗೆ ದುಡ್ಡು ಇಲ್ಲದಿದ್ದರೂ ದಿಮಾಕು ಜಾಸ್ತಿ. She shows off though she does not have money.

ಕಿಟ್ಟೆಲ್ ನಿಘಂಟು

  1. 1.

    haughtiness, inflation, airs of consequence (My.; Mhr., H. ದಿಮಾಖ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಜಂಬ.
    2. ಬೆಡಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada