ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಮ್ಮಗೆ

ಉಚ್ಚಾರಣೆ: dimmage
ಮೂಲ: Ka. onom.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    firmly; fast.

  2. 2.
    adverb

    forcefully; vehemently.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (time) 1 suddenly, abruptly ű ಅಪ್ಪ ಸುಮ್ಮನೆ ಕುಳಿತವರು ದಿಮ್ಮನೆ ಎದ್ದು ಹೊರಗೆ ಹೋದರು. My father, who was sitting silently, suddenly got up and went out. 2 passively, dully, inertly ű ಏನು ಮಗಾ, ಬೆಳಗಿನಿಂದ ದಿಮ್ಮಗೆ ಕುಳಿತಿದ್ದೀ. Why son, you are sitting dull and silent since morning!

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0