ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಿಶೆ

ಉಚ್ಚಾರಣೆ: diśe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the directions toward which something or someone faces (as north, south, up. down, etc.).

  2. 2.
    noun

    a way or method in which something is to be done; a course of action.

  3. 3.
    noun

    (arith.) a symbol for the number eight.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (direc.) 1 certain direction pointed at, quarter 2 direction (of thinking), way of thinking ű ಈ ದಿಶೆಯಲ್ಲಿ ನಾನು ಯೋಚಿಸಿರಲೇ ಇಲ್ಲ. I did not think in this direction at all. [Sk.] = ದಿಸೆ (dise)

ಕಿಟ್ಟೆಲ್ ನಿಘಂಟು

  1. 1.

    ದಿಶಾ. = ದಸೆ 2, ದೆಸೆ 2. a quarter or point of the compass, direction, region, side (ದಿಕ್ಕು, ದೆಸೆ Śm. 13). 2, the number 8 (Ch.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಿಕ್ಕು.
    2. ರೀತಿ.
    3. ಎಂಟು ಮತ್ತು ಹತ್ತು ಎಂಬ ಸಂಖ್ಯೆಗಳ ಸಂಕೇತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada