ದೀಕ್ಷಾಸ್ನಾನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an immersing of the individual in water or pouring or sprinkling of water on the individual as a symbol of washing away sin and of spiritual purification, at the time of admitting into Christianity or a specific church; baptism.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕ್ರೈಸ್ತರು ದೀಕ್ಷೆ ಕೊಡುವುದಕ್ಕೆ ಮೊದಲು ಪವಿತ್ರವಾದ ನೀರಿನಿಂದ ಮಾಡಿಸುವ ಸ್ನಾನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada