ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೀನಾರ

ಉಚ್ಚಾರಣೆ: dīnāra
ಮೂಲ: Lat. dēnārius

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an archaic gold coin.

  2. 2.
    noun

    a gold ornament.

  3. 3.
    noun

    a particular unit of weight used in weighing gold.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (money) 1 denarius, a coin, a silver coin (which was current in the Middle East countries) 2 a weight of gold = ನಿಷ್ಕ (niṣka ) 3 currency of Iraq, Jordan and Kuwait

ಕಿಟ್ಟೆಲ್ ನಿಘಂಟು

  1. 1.

    a denarius: a coin, a gold coin. 2, a weight of gold (= ನಿಷ್ಕ). [ರತ್ನ ಕಮ್ಬಳಂಗಳಂ ಲಕ್ಷ ದಿನಾರಂಗಳ್ ಬೆಲೆಯಪ್ಪವನುಜ್ಜೇನಿಗೆ ಮಾ/?/ಲ್ಕೊಣ್ಡು ಬನ್ದೊನ್ Vr. 25, 20].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಾಚೀನಕಾಲದಲ್ಲಿದ್ದ ಚಿನ್ನದ ನಾಣ್ಯ.
    2. ಚಿನ್ನದ ಆಭರಣ.
    3. ಚಿನ್ನದ ಒಂದು ತೂಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada