ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೀಪಾರತಿ

ಉಚ್ಚಾರಣೆ: dīpārati

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a waving of votive lamp or lamps before the idol of a deity.

  2. 2.
    noun

    a votive lamp or lamps used for this purpose.

ಕಿಟ್ಟೆಲ್ ನಿಘಂಟು

  1. 1.

    = ದೀಪಾರ್ತಿ an ārati in which a wick or wicks are burning (My.; Bp. 41, 22).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಅನೇಕ ಸೊಡರುಗಳಿಂದ ಕೂಡಿರುವ) ಮಂಗಳಾರತಿ ಮಾಡುವ ಸಾಧನ.
    2. ಅನೇಕ ದೀಪಗಳನ್ನು ಹತ್ತಿಸಿ ಮಾಡುವ ಆರತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada