ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೀವಳಿಗೆ

ಉಚ್ಚಾರಣೆ: dīvaḷige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a festival of lights, observed during Kārtīka, the eighth month in Hindu lunar calendar (approx. coinciding with November); diwali.

ಕಿಟ್ಟೆಲ್ ನಿಘಂಟು

  1. 1.

    Tbh. of ದೀಪಾವಳಿಕೆ q. v. a row of lamps or lights. 2, = ದೀವಳಿಗೆ ಹಬ್ಬ (Bp. 42, 12; My.). [ಅನ್ದೆ ದೀವಳಿಗೆಯಂ ಮಾನಾವಿಯಂ ಮಾಡೆನೇ Pb. 4, 93]. ಉಣ್ಡದೇ ಯುಗಾದಿ, ಮಿನ್ದದ್ದೇ ದೀವಳಿಗೆ (Prv.). ದೀವಳಿಗೆ ಹಬ್ಬ. = ದೀಪಾವಳಿ No. 2. (My.; B. 1, 25).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೀಪಗಳ ಸಾಲು.
    2. ದೀಪಾವಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada