ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುಂಡಗೆ

ಉಚ್ಚಾರಣೆ: duṇḍage
ಮೂಲ: Ka. D3309

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    in a circular manner or way.

  2. 2.
    adverb

    in a rounded form; plumpily.

  3. 3.
    adverb

    not covered by natural growth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (round) adv. roundly ű ಅವನು ಸ್ಕೂಲನ್ನು ದುಂಡಗೆ ಸುತ್ತುತ್ತ ಓಡಿದ. He ran encircling the school. (n.) 〈being〉round, 〈being〉 without any sharp corner ű ಆರತಿ ದುಂಡಗೆ ಮುಖದಿಂದಾಗಿ ಸಣ್ಣವಳಾಗಿ ಕಾಣುತ್ತಾಳೆ. Arati looks younger because of her round face.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0