ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುಂದುಭಿ

ಉಚ್ಚಾರಣೆ: dundubhi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a percussion instrument consisting of big hollow cylinder with a membrane stretched tightly over one end, the other being closed, played by beating with sticks; a huge drum.

  2. 2.
    noun

    = ದುಂದುಮೆ.

  3. 3.
    noun

    name of a year in the cycle of sixty-years.

  4. 4.
    noun

    a score of two on the dice in the game of chance.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಚರ್ಮವಾದ್ಯ.
    2. ಅರುವತ್ತು ಸಂವತ್ಸರಗಳಲ್ಲಿ ಒಂದು.
    3. ಪಗಡೆಯಾಟದಲ್ಲಿ ಬೀಳುವ ಇತ್ತಿಗದ ಗರ.
    4. ವಾಲಿಯಿಂದ ಹತನಾದ ಒಬ್ಬ ರಾಕ್ಷಸ.
    5. ಒಂದು ಬಗೆಯ ಬಾಜನಗಬ್ಬ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada