ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುಪ್ಪಟ್ಟು

ಉಚ್ಚಾರಣೆ: duppaṭṭu
ಮೂಲ: M. duppaṭ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    being two times of some quantity; twice as much, as many, as large, etc.; double.

  2. 2.
    noun

    the quantity that is twice as much of (another).

  3. 3.
    noun

    two times; two instances.

  4. 4.
    noun

    a score of two as shown by the dice when rolled in the game of chance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (quan.) twofold, twice as many or much ű ಮಗ ಮೊದಲನೆಯ ವರ್ಗದಲ್ಲಿ ಪಾಸಾದದ್ದನ್ನು ಕೇಳಿ ನನ್ನ ಸಂತೋಷ ದುಪ್ಪಟ್ಟಾಯಿತು. My happiness doubled hearing the news that my son has passed in the first class.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಇಮ್ಮಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada