ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುಪ್ಪಿ

ಉಚ್ಚಾರಣೆ: duppi
ಮೂಲ: Ka. D694, cf. Te. duppi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of spotted deer of Axis genus, with slender, sparsely branched antlers; the axis.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mammal) axis, spotted deer, a white-spotted deer of India with branching horns, Axis axis Erx.

ಕಿಟ್ಟೆಲ್ ನಿಘಂಟು

  1. 1.

    the spotted deer with branching horns, the Axis [ವ್ಯಾಘ್ರ, ಭಲ್ಲೂಕ, ದಂಷ್ಟ್ರ, ಕರ್ಕಟ, ವಾಜಿ, ಮಹಿಷ, ಸಾಗರದುಪ್ಪಿ...ಮೊದಲಾದ ಮಲಮಾಂಸ ಭಕ್ಷಕ ಪ್ರಾಣಿಗಳು Cv. 114]; (Te.; see Si. 169. 170; ಕರೇ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada