ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರದೃಷ್ಟ

ಉಚ್ಚಾರಣೆ: duradřṣṭa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    bad luck; ill-luck; misfortune; unexpected adversity.

  2. 2.
    noun

    an instance of this; a mishap.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (luck) bad fortune, ill luck

ಕಿಟ್ಟೆಲ್ ನಿಘಂಟು

  1. 1.

    bad luck, ill fate, misfortune. (My.). ಶುನಿ ಸುರತನ್ಯಾಯದೆ ಛನ್ದಕ್ಕಳವಡದೆ ಅತ್ತಲಿತ್ತಲುಮ್ ಎತ್ತಂ ಪೊನ್ದಿದ ಪಾ/?/ಬ್ಬಂ ಬುಧವೃನ್ದಕೆ ದುರದೃಷ್ಟಮ್, ಓದದಧಮರಿಗಿಷ್ಟಂ (Ch., as an introductory verse of some MSS.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೆಟ್ಟ ಅದೃಷ್ಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada