ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರಸ್ತು

ಉಚ್ಚಾರಣೆ: durastu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    free from defect or damage; in good condition; repaired.

  2. 2.
    noun

    the act of putting back a damaged thing in to good condition.

  3. 3.
    noun

    ದುರಸ್ತು ಮಾಡಿಸು durastu māḍisu to get (something) repaired; ದುರಸ್ತು ಮಾಡು durastu māḍu = ದುರಸ್ತುಗೊಳಿಸು.

ಕಿಟ್ಟೆಲ್ ನಿಘಂಟು

  1. 1.

    = ದುರುಸ್ತು right, fit, in good order (Mhr.; My.; Te.); repair.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada