ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರಿತ

ಉಚ್ಚಾರಣೆ: durita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    transgression of divine law; any act regarded as a transgression, esp. a wilful or deliberate violation of some religious or moral principle; a sin.

  2. 2.
    noun

    anything that causes harm, pain, misery, etc.

  3. 3.
    noun

    (arith.) a symbol for the number eight.

  4. 4.
    noun

    ದುರಿತವನ್ನು ಉರಿಸುವುದಕ್ಕಾಗುವುದೇ? duritavannu urisuvudakkāguvudē (prov.) one cannot wash off his sins by propitiation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (bad) sin, crime, immorality 2 (trouble) harm, evil; trouble, difficulty

ಕಿಟ್ಟೆಲ್ ನಿಘಂಟು

  1. 1.

    bad course; evil ways, sin (ಪಾಪ Nn. 115).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾಪ.
    2. ಕೇಡು.
    3. ಎಂಟು ಎಂಬ ಸಂಖ್ಯೆಯ ಸಂಕೇತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada