ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರುಪಯೋಗ

ಉಚ್ಚಾರಣೆ: durupayōga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    incorrect, improper use.

  2. 2.
    noun

    an appropriating (of another's or public money, property, etc.) incorrectly or dishonestly; misappropriation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (use) misuse, abuse 2 (cheat) defalcation, embezzlement ű ಅನೇಕ ಅಧಿಕಾರಿಗಳು ಸರಕಾರಿ ವಾಹನದ ದುರುಪಯೋಗ ಮಾಡುತ್ತಾರೆ. Many officers misuse government vehicles.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಟ್ಟ ಉದ್ದೇಶಕ್ಕೆ ಬಳಸುವುದು.
    2. ಮತ್ತೊಬ್ಬರ(ಹಣವನ್ನು) ಸ್ವಂತಕ್ಕೆ ಉಪಯೋಗಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada