ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರ್ಗತಿ

ಉಚ್ಚಾರಣೆ: durgati
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a miserable, unfortunate, condemned or distressed condition.

  2. 2.
    noun

    the condition of being poor; poverty; indigence.

  3. 3.
    noun

    bad luck; ill-fortune.

  4. 4.
    noun

    a state or place where the souls of the wicked suffer punishment for the misdeeds done during their lifetime; a hell.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (trouble) misfortune, hardship, adversity 2 (money) poverty, indigence ű ಜೂಜಿನಲ್ಲಿ ಎಲ್ಲವನ್ನು ಕಳೆದುಕೊಂಡು ಅವನಿಗೆ ದುರ್ಗತಿ ಬಂತು. Losing everything in gamble, he was reduced to poverty.

ಕಿಟ್ಟೆಲ್ ನಿಘಂಟು

  1. 1.

    bad circumstances; misfortune; poverty. 2, hell (Bp. 40, 47). ದುರ್ಗತಿವಡೆ. -ಪಡೆ to become unfortunate, etc. (Bp. 52, 24).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಟ್ಟ ಸ್ಥಿತಿ.
    2. ದಾರಿದ್ರ್ಯ.
    3. ದುರದೃಷ್ಟ.
    4. ನರಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada