ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದುರ್ದಿನ

ಉಚ್ಚಾರಣೆ: durdina
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the desire to have something that is not necessary.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (give) bad day, unhappy day ű ಜೂನ್ ಇಪ್ಪತೊಂದು ರಾಜೀವ ಗಾಂಧಿ ಅವರಿಗೆ ದುರ್ದಿನ. June 21st was an unfortunate day for Rajiv Gandhi.

ಕಿಟ್ಟೆಲ್ ನಿಘಂಟು

  1. 1.

    a dark, cloudy day (ಮೋಡಗತ್ತಲೆ Nn. 97); bad weather. 2, a cloud (ಮೋಡ Mr. 43).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಟ್ಟದಿನ.
    2. ಮೋಡದಿಂದ ಕೂಡಿದ ದಿನ.
    3. ಮೋಡ.
    4. ಮಳೆ.
    5. ಕಗ್ಗತ್ತಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada