ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೂಪಿಸು

ಉಚ್ಚಾರಣೆ: dūpisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to burn an incense to produce a pleasant odour.

  2. 2.
    verb

    to feel thirst; to require water or other liquid to quench the sensation of dryness in the mouth and throat; to become thirsty.

  3. 3.
    verb

    to feel deep sorrow; to grieve.

  4. 4.
    verb

    to lose consciousness temporarily; to faint; to swoon.

ಕಿಟ್ಟೆಲ್ ನಿಘಂಟು

  1. 1.

    = ದೂನಿಸು to grow fatigued (Bh. 8, 23, 17; J. 23, 30; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಯಾರು.
    2. ಸಂತಾಪಹೊಂದು.
    3. ಮೂರ್ಛೆಹೊಂದು.
    4. (ಸುಗಂಧ ದ್ರವ್ಯಗಳಿಂದ ಹೊಗೆ ಹಾಕಿ) ಸುವಾಸನೆ ಬೀರುವಂತೆ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada