ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೂಳುಪಾವಡ

ಉಚ್ಚಾರಣೆ: dūḷu pāvaḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a piece of cloth used to cover a deity preventing it from becoming dirty with dust.

  2. 2.
    noun

    ದೂಳುಪಾವಡದವರು dūḷu pāvaḍadavaru a sub-caste among lingāyats.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸೆಜ್ಜೆಯಲ್ಲಿ ಈಶ್ವರಲಿಂಗದ ಮೇಲೆ ಧೂಳುಬೀಳದಂತೆ ಮುಚ್ಚುವ ಬಟ್ಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada