ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೂಷಣೆ

ಉಚ್ಚಾರಣೆ: dūṣaṇe
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ದೂಷಣ - 1 & 2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (speech) 1 accusation, charge, reproach ű ನೀವು ಯಾವಾಗಲೂ ದೂಷಣೆ ಮಾಡುತ್ತಿದ್ದರೆ ನನಗೆ ಕೆಲಸ ಮಾಡಲು ಹೇಗೆ ಮನಸ್ಸು ಬರುತ್ತದೆ ? If you always accuse me how can I have the peace of mind to work? 2 abuse, revilement, slander, defamation

ಕಿಟ್ಟೆಲ್ ನಿಘಂಟು

  1. 1.

    = ದೂಷಣ blaming, etc. (My.). ದೂಷಣೆಮಾಡು to abuse, to blame, etc. (My., ಅವನನ್ನು). ದೂಷಣೆಮಾತು words of abuse (My.). ದೂಷಣೆ ಹೇ/?/ to tell tales, etc. (My., ಅವನ ಮೇಲೆ) ದೂಷಣೆ ಹೊನ್ದು to get blamed, censured, etc. (ಪ/?/ ಪೊರ್ದು G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿಂದಿಸುವುದು.
    2. ದೋಷಾರೋಪಣೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada