ದೃಷ್ಟಾದೃಷ್ಟ
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕಂಡುಕಾಣದಿರುವ ವಸ್ತು ಅಥವಾ ವೃತ್ತಿ.
-
2.
1. ಕಣ್ಣಿಗೆ ಕಾಣಿಸುವ ಮತ್ತು ಕಾಣಿಸದಿರುವ.
2. ಈಗಿನ ಹಾಗೂ ಮುಂದಿನ ಜೀವನಕ್ಕೆ ಸಂಬಂಧಿಸಿದ.
3. ತಿಳಿದ ಮತ್ತು ತಿಳಿಯದಿರುವ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada