ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೃಷ್ಟಿಭೇದ

ಉಚ್ಚಾರಣೆ: dřṣṭi bhēda

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    difference in the view-points between two persons.

  2. 2.
    noun

    (dance.) any of the thirty six varieties of glance, expressive of different sentiments.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪರಸ್ಪರ ಆಲೋಚನೆ ಯಲ್ಲಿರುವ ಭೇದ,- ವಿಚಾರಗಳಲ್ಲಿರುವ ವ್ಯತ್ಯಾಸ.
    2. (ನಾಟ್ಯದಲ್ಲಿ) ಕಣ್ಣಾಲಿಗಳನ್ನು ತಿರುಗಿಸುವ ರೀತಿ,- ಕ್ರಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada