ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೃಷ್ಟಿಸು

ಉಚ್ಚಾರಣೆ: dřṣṭisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to look at; to see.

  2. 2.
    verb

    to gaze fixedly and intently; to stare.

  3. 3.
    verb

    to watch intently; to observe.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (view) 1 to look, to observe 2 to notice, to take cognisance of ű ಮರಳುಗಾಡಿನಲ್ಲಿ ದೂರದಲ್ಲಿ ಬರುತ್ತಿದ್ದ ಒಂಟಿಸವಾರಿಯನ್ನು ದೃಷ್ಟಿಸಿದೆನು. I noticed a camel rider coming at a distance in the desert. 3 to look at attentively ű ಇಂದು ಒಬ್ಬರು ನನ್ನನ್ನು ತೀವ್ರವಾಗಿ ದೃಷ್ಟಿಸಿ ನೋಡಿದರು. Somebody looked at me attentively today.

ಕಿಟ್ಟೆಲ್ ನಿಘಂಟು

  1. 1.

    = ದಿಟ್ಟಿಸು to see, to look at, etc. (Bp. 3, 70; 53, 70; 60, 14; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೋಡು.
    2. ಎವೆಯಿಕ್ಕದೆ ನೋಡು.
    3. ಗಮನಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada