ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೇಂಟು

ಉಚ್ಚಾರಣೆ: dēṇṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the main stem of a plant.

  2. 2.
    noun

    = ದೇಟು.

  3. 3.
    noun

    the slender stalk by which a leaf is attached to the stem; the petiole.

ಕಿಟ್ಟೆಲ್ ನಿಘಂಟು

  1. 1.

    = ದೇಣ್ಟು a stem (ಕಲಮ್ಬ, ಕಾವು, ತುಮ್ಬು, ವೃನ್ತ G.; Mhr. ದೇಟ, ದೇಣ್ಟ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರ, ಗಿಡ ಮೊದಲಾದುವುಗಳ ಕಾಂಡ,- ದಂಟು.
    2. ತೊಟ್ಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada