ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೇವಗಣ

ಉಚ್ಚಾರಣೆ: dēva gaṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a class or troop of gods.

  2. 2.
    noun

    (astrol.) one of the three class of human beings classified based on their birth-stars (considered while matching the horoscopes of a girl and a boy before their marriage).

ಕಿಟ್ಟೆಲ್ ನಿಘಂಟು

  1. 1.

    a troop or class of gods. 2, a class of nakṣatras (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವತೆಗಳ ಗುಂಪು,- ಸಮೂಹ.
    2. (ಜ್ಯೋತಿಶ್ಶಾಸ್ತ್ರದಲ್ಲಿ) ನಕ್ಷತ್ರಗಳ ಮೂರು ಗಣಗಳಲ್ಲಿ ಒಂದು ಗುಂಪು.
    3. (ಛಂದಸ್ಸಿನಲ್ಲಿ) ಒಂದು ಬಗೆಯ ಗಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada