ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೇವಡಿ

ಉಚ್ಚಾರಣೆ: dēvaḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a servant of a god; a man engaged in the service of a god.

  2. 2.
    noun

    the front-hall of a temple.

  3. 3.
    noun

    a raised platform adjoining the front wall of a house.

  4. 4.
    noun

    the piece of wood forming the bottom of the front door-frame of a house; threshold.

ಕಿಟ್ಟೆಲ್ ನಿಘಂಟು

  1. 1.

    = ದೇಹಲಿ a porch or vestibule; the threshold; a raised terrace in front of the door (Mhr. ದೇವಡೀ, ದೇಹುಡೀ; ಪ್ರಘಣ G.; Br.); a house (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೇವಾಲಯದಲ್ಲಿ ದೇವರ ಸೇವೆ ಮಾಡುವವನು.
    2. ಮುಖಮಂಟಪ.
    3. ಮನೆಯ ಮುಂದೆ ಇರುವ ಕಟ್ಟೆ,- ಜಗಲಿ.
    4. ಮನೆಯ ಬಾಗಿಲುವಾಡದ ಕೆಳಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada