ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೇವದತ್ತ

ಉಚ್ಚಾರಣೆ: dēva datta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    given, bestowed by a god; that is got, not by one's own effort.

  2. 2.
    noun

    one of the vital winds in the human body, that is supposed to cause or prompt belching, yawning, abhorrence, psychological repugnance, etc.

  3. 3.
    noun

    an unnamed man or a common man taken at random.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (god) god-given, divinely bestowed ű ಯಶಸ್ಸು ಅಪಯಶಸ್ಸು ನಮ್ಮ ಕೈಯಲ್ಲಿ ಇಲ್ಲ, ಎಲ್ಲ ದೇವದತ್ತವಾದದ್ದು. Success or failure is in not our hands, everything is given by god.

ಕಿಟ್ಟೆಲ್ ನಿಘಂಟು

  1. 1.

    god-given. 2, N. of the conch-shell of Arjuna (J. 13, 2. 8). 3, one of the vital airs, that which is exhaled in yawning (Sk.; ಮೇಲು ಕೆಳಗಂ ನೋಡುವುದು Mr. 52). 4, (when used in grammatical examples = ) any one, a certain man, etc. 5, N. (B. 3, 33; My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada