ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೇಸೆ

ಉಚ್ಚಾರಣೆ: dēse
ಮೂಲ: Sk. dēśin-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ದೇಸಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    country, region (Inscr.)

ಕಿಟ್ಟೆಲ್ ನಿಘಂಟು

  1. 1.

    = ದೇಸಿ. ಅದು ಪಲವುಂ ದೇಸೆಯ ಮಾಟದನ್ದಂ Ap. 4, 30.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಚ್ಚಗನ್ನಡಶಬ್ದಗಳನ್ನು ಬಳಸುವ ಶುದ್ಧಗನ್ನಡದ ಶೈಲಿ.
    2. ಸ್ವಾಭಾವಿಕ ವಾದ ಚೆಲುವು.
    3. ಗತ್ತು.
    4. ಅಲಂಕಾರ.
    5. ಒಂದು ಬಗೆಯ ದೇಶೀಯ ನೃತ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada