ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೈವಯೋಗ

ಉಚ್ಚಾರಣೆ: daiva yōga
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a lucky coincidence (considered as caused by the grace of the God).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (luck) “fortuitous combination,” intervention of destiny, fortune, luck ű ದೈವಯೋಗದಿಂದ ಟಿಕೆಟ್ ಕಳೆದುಹೋಗಿ ಆ ವಿಮಾನದಲ್ಲಿ ನಾನು ಹೋಗಲಿಲ್ಲ. I did not travel in that plane as I lost the ticket luckily.

ಕಿಟ್ಟೆಲ್ ನಿಘಂಟು

  1. 1.

    a fortuitous combination, the intervention of destiny, fortune, chance (B. 4, 38; My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada