ದೊಂಬಿದಾಸ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a male member of the caste the members of which are mainly engaged in wandering from place to place, singing folk songs, and enacting dramas.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಊರೂರು ತಿರುಗುತ್ತ, ಐತಿಹಾಸಿಕ, ಪೌರಾಣಿಕ ಕಥೆಗಳಿಗೆ ಸಂಬಂಧಿಸಿದ ಹಾಡುಗಳನ್ನು ಹಾಡುತ್ತ, ರಾತ್ರಿಯ ಹೊತ್ತು ಬಯಲಿನಲ್ಲಿ ನಾಟಕ ಆಡುವ ವೃತ್ತಿಯವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada