ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೊಡ್ಡತನ

ಉಚ್ಚಾರಣೆ: doḍḍatana
ಮೂಲ: Ka. doḍḍa + -tana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    reputation based on one's good character, behaviour, compassion, clemency, empathy, etc.

  2. 2.
    noun

    virtue as good character, behaviour compassion, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (soc.) state of being eminent and influential (in the society) 2 (give) generosity, liberal-mindedness [Ka. doḍḍa + -tana] = ದೊಡ್ಡಸ್ತನ (doḍḍastana)

ಕಿಟ್ಟೆಲ್ ನಿಘಂಟು

  1. 1.

    doḍḍatana dodtoexalted state or position, greatness, dignity, etc. (My.; ಉತ್ಕರ್ಷ, ಅತಿಶಯ Si. 390; ಭಗ, ಮಹಾತ್ಮ್ಯ etc. 411). ದೊಡ್ಡತನದ ಅಹಂಕಾರ (ಮಾನ, ಚಿತ್ತಸಮುನ್ನತಿ 68).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಿರಿಯತನ.
    2. ಗುಣಾತಿಶಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada