ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೊಡ್ಡಮಾರ್ಗ

ಉಚ್ಚಾರಣೆ: doḍḍa mārga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a highway; a main road.

  2. 2.
    noun

    the honest, righteous path.

  3. 3.
    noun

    a hardened, thickened place on the skin inside the thighs of elephants, horses, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರಾಜಬೀದಿ.
    2. ಒಳ್ಳೆಯ ರೀತಿ.
    3. ಆನೆ, ಕುದುರೆ ಗಳ ಸವಾರಿಯಿಂದ ಕಿರುದೊಡೆಯಲ್ಲಿ ಉಂಟಾಗುವ ಜಡ್ಡು,- ದಡ್ಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada