ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೊಮ್ಮಳಿಸು

ಉಚ್ಚಾರಣೆ: dommaḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to come together in a large number; to crowd.

  2. 2.
    verb

    to be scared or alarmed.

  3. 3.
    verb

    to increase one's speed while moving.

ಕಿಟ್ಟೆಲ್ ನಿಘಂಟು

  1. 1.

    = ದೊರ್ಮಳಿಸು to move or whirl about, or to be in a hurry and flurry, or to be alarmed, as a herd of cattle or other beasts [ಅನೇಕ ಪ್ರಕಾರ ಕೇತನ ವಾಜಿರಾಜಿಗಳುಮಾಗಿ ದೊಮ್ಮಿಳಿಸು ನಡೆವ ರಥಂಗಳುಮಂ Pb. 10, 51 va.]; (ತಿರ್ಯಕ್ಸಮೂಹಸಮ್ಭ್ರಮ Śmd. Dh.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗುಂಪುಗೂಡು.
    2. ಗಾಬರಿಯಾಗು.
    3. ವೇಗಗೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada