ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೊರಕಿಸು

ಉಚ್ಚಾರಣೆ: dorakisu
ಮೂಲ: Ka. caus. D3535

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to get; to obtain; to have.

  2. 2.
    verb

    to cause to get, obtain or have.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (get) to cause to obtain, to obtain (after effort), to get hold of, to secure ű ಊರೂರು ಹುಡುಕಿ ಕೊನೆಯಲ್ಲಿ ನಾನು ಈ ಹಸ್ತಪ್ರತಿಯನ್ನು ದೊರಕಿಸಿದೆನು. After searching many places I at last found this manuscript.

ಕಿಟ್ಟೆಲ್ ನಿಘಂಟು

  1. 1.

    to cause to obtain; to acquire for oneself, to obtain, etc. (Bp. 27, 2; B. 3, 34. 91; 4, 50. 113; My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada