ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೊರೆತನ

ಉಚ್ಚಾರಣೆ: doretana
ಮೂಲ: Ka. dore2 + -tana

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the position, rank, dignity of a king; kingship.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (pol.) kingship, regime, being a monarch ű ರಾಮನ ದೊರೆತನದಲ್ಲಿ ಜನರಿಗೆ ಕಷ್ಟ ಶಬ್ದವೇ ಗೊತ್ತಿರಲಿಲ್ಲವಂತೆ. They say that people even did not know the word of “suffering” under Rama’s reign.

ಕಿಟ್ಟೆಲ್ ನಿಘಂಟು

  1. 1.

    kingship, royalty, the rank or function of a king, government, rule (Bp. 40, 15; 42, 6; My.). ದೊರೆತನಕ್ಕೆ ಬಡತನವೇ (Prv.). see Prv. s. ಯೋಗ್ಯತೆ. -ದೊರೆತನ ಮಾಡು to rule; to domineer (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರಾಜನಾಗಿರುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada