ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೋಷಿ

ಉಚ್ಚಾರಣೆ: dōṣi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the moon, who looks to have a number of defects.

  2. 2.
    noun

    a man who is guilty of wrongdoing, crime, sin or transgression.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    1 one who has a defect or blemish (popularly used for the moon) 2 culprit, guilty person (of an offence) ű ಹೊಸ ಕಟ್ಟಡ ಕುಸಿದುದಕ್ಕೆ ದೋಷಿ ಯಾರೆಂದು ತಪಾಸಣೆ ನಡೆಯುತ್ತಿದೆ. The examination is going on to find the culprit for the collapse of the new building.

ಕಿಟ್ಟೆಲ್ ನಿಘಂಟು

  1. 1.

    faulty; guilty; sinful, bad (Bp. 54, 52; J. 10, 45). ದೋಸೆಗೆ ತೂತು, ದೋಷಿಗೆ ಮಾತು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಪ್ಪುಕಲೆಗಳಿಂದ ಕೂಡಿದವನು.
    2. ತಪ್ಪುಮಾಡಿದವನುü.
    3. ಕೆಟ್ಟ ನಡತೆಯುಳ್ಳವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada