ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದೌಡಾಯಿಸು

ಉಚ್ಚಾರಣೆ: dauḍāyisu
ಮೂಲ: H. daur̥ănā/M. dauḍăṇē̃

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    2.to cause to run fast.

  2. 2.
    verb

    to go at a gallop.

  3. 3.
    verb

    to miss a portion or a passage, in between, while reading or reciting.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (move) to run fast ű ಬಟ್ಟೆಗಳ ಸೇಲ್ ಇದ್ದದರಿಂದ ಹೆಂಗಸರು ಅಂಗಡಿಗೆ ದೌಡಾಯಿಸಿದರು. Womenfolk ran to the shop as clothes were on sale.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅತಿ ವೇಗವಾಗಿ ಓಡುವಂತೆ ಮಾಡು.
    2. ಓಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada